ಕೊನೆಯ ಚುನಾವಣೆ

ಟಿಡಿಪಿ ಅಧಿಕಾರಕ್ಕೆ ಬರದಿದ್ದರೆ 2024 ನನ್ನ ಕೊನೆಯ ಚುನಾವಣೆ: ಚಂದ್ರಬಾಬು ನಾಯ್ಡು
ಜನರು ತೆಲುಗು ದೇಶಂ ಪಕ್ಷವನ್ನು ಅಧಿಕಾರಕ್ಕೆ ತರದಿದ್ದರೆ 2024 ರ ಚುನಾವಣೆಯು ನನ್ನ ಕೊನೆಯ ಚುನಾವಣೆಯಾಗಿದೆ ಎಂದು ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳಿಲ್ಲ: ಮುಖ್ಯಮಂತ್ರಿ ನಿತೀಶ್ ಕುಮಾರ್
ಬಿಹಾರ ರಾಜ್ಯ ವಿಧಾನಸಭಾ ಚುನಾವಣೆ ಪ್ರಚಾರದವೇಳೆ ಇದೇ ನನ್ನ ಕೊನೆ ಚುನಾವಣೆ ಎಂದು ಹೇಳಿದ್ದಾರೆನ್ನಲಾದ ವರದಿಗಳ ಕುರಿತು ಜೆಡಿಎಸ್ ಮುಖಂಡ ನಿತೀಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.

