ಕೊಪ್ಪ

ಲಾಕ್ ಡೌನ್ ಆರ್ಥಿಕ ಸಂಕಷ್ಟ; 'ಮಿಸ್ಟರ್ ಕೊಪ್ಪ' ಕೀರ್ತಿಗೆ ಪಾತ್ರರಾಗಿದ್ದ ಜಿಮ್ ತರಬೇತುದಾರ ಆತ್ಮಹತ್ಯೆ
ಕೊರೊನಾ ಲಾಕ್‌ಡೌನ್‌ನಿಂದ ಜಿಮ್ ಚಟುವಟಿಕೆ ಸ್ಥಗಿತಗೊಳಿಸಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾದ ಜಿಮ್ ತರಬೇತುದಾರರೊಬ್ಬರು ಜಿಮ್‍ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.

ಕೊಪ್ಪದಲ್ಲಿನ ನಕ್ಸಲ್ ಪೀಡಿತ ಹಳ್ಳಿಗೆ ಸಚಿವ ಸುರೇಶ್ ಕುಮಾರ್ ಭೇಟಿ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಂದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಕ್ಸಲ್ ಪೀಡಿತ ಹಳ್ಳಿಯೊಂದಕ್ಕೆ ಭೇಟಿ ನೀಡಲಿದ್ದಾರೆ.

ಇಚ್ಛೆ-ಪೂರೈಸುವ ದೈವಸನ್ನಿಧಿ ಶಕಟಪುರಂ ಶ್ರೀ ವಿದ್ಯಾ ಪೀಠ
ಶ್ರೀ ಆದಿ ಶಂಕರಾಚಾರ್ಯರು ಶನ್ಮಥ - ಆರು ಪೂಜಾ ಪಥಗಳು - ಗಣಪತ್ಯಂ, ಕೌಮರಮ್, ಶೈವಂ, ವೈಷ್ಣವಂ, ಸಕ್ತಮ್ ಮತ್ತು ಸೌರಮ್ ಗಳನ್ನು ಸ್ಥಾಪಿಸಿದರು.

ಕೊಪ್ಪ: ಕಲ್ಲಿಂದ ಜಜ್ಜಿ ಶಾಲಾ ಬಾಲಕಿಯ ಬರ್ಬರ ಹತ್ಯೆ
ಶಾಲಾ ವಿದ್ಯಾರ್ಥಿನಿಯನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪದಲ್ಲಿ ನಡೆದಿದೆ.

ಮಲೆನಾಡ ಗಾಂಧಿ, ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡ ನಿಧನ
ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಲೆನಾಡ ಗಾಂಧಿ ಎಂದೇ ಹೆಸರಾಗಿದ್ದ ಮಾಜಿ ಶಿಕ್ಷಣ ಸಚಿವ ಗೋವಿಂದೇಗೌಡ(90) ಅವರು ಬುಧವಾರ ನಿಧನರಾಗಿದ್ದಾರೆ.

