ಕೊಪ್ಪಳ

ಕೊಪ್ಪಳ: ಕೋತಿ ದಾಳಿಗೆ 91 ವರ್ಷದ ವೃದ್ಧೆ ಸಾವು; ದೃಶ್ಯ ಸಿಸಿಟಿವಿಯಲ್ಲಿ ಸೆರೆ; Video
ನಜಮುನಿಸಾ ಬೇಗಂ (91ವ) ಮೃತಪಟ್ಟ ವೃದ್ಧೆ. ನಜಮುನಿಸಾ ಬೇಗಂ ಮನೆ ಮುಂದೆ ನಿಂತುಕೊಂಡಿದ್ದರು.

'ಮಾತು ಕೇಳದ ಅಧಿಕಾರಿಗಳನ್ನು ಫೈರ್ ಮಾಡ್ತೇನೆ, ತಹಶೀಲ್ದಾರ್ ನನ್ನ ಪಿಆರ್ ಒ ಆಗಿ ಕೆಲಸ ಮಾಡಲಿ': ಬಸವರಾಜ ರಾಯರೆಡ್ಡಿ; Video
ನಾನು ಸಚಿವ ಸ್ಥಾನದ ಕಾರ್ಯಭಾರದಲ್ಲಿ ಸಂಪೂರ್ಣ ಬ್ಯುಸಿಯಾಗಿರುತ್ತೇನೆ. ಹೀಗಾಗಿ ನೀವೇ ನನ್ನ ಪಿಆರ್‌ಒ ಆಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದರು. ತಮ್ಮ ಪಿಎಗೆ ಡಿಜಿಟಲ್ ಸಿಗ್ನೇಚರ್ ಬಳಸಿ ಪತ್ರಗಳನ್ನು ವಿಲೇವಾರಿ ಮಾಡುವಂತೆ ಹೇಳಿರುವುದಾಗಿ ತಿಳಿಸಿದರು.

ನಾನು ಉಪನಿಷತ್ ಮಾತಾಡ್ತೀನಿ, ಧರ್ಮದ ಬಗ್ಗೆ ಅವರಿಗಿಂತ ಚೆನ್ನಾಗಿ ನನಗೆ ಗೊತ್ತು: ಬಸವರಾಜ ರಾಯರೆಡ್ಡಿ
ನಾನು ಯಾವ ಧರ್ಮವನ್ನೂ ಬೈಯಲೇ ಇಲ್ವಲ್ಲಾ? ನಾನು ಅಲ್ಲಿಗೆ ಹೋದಾಗ ಅವರನ್ನ ಬೈಯ್ಯೋಕೆ ಆಗುತ್ತಾ? ಅದು ಸ್ಟುಪಿಡ್ ಎಂದು ಪರೋಕ್ಷವಾಗಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ಕೊಪ್ಪಳ: ಟಾಟಾ ಏಸ್ ಗೆ ಪಲ್ಸರ್ ಬೈಕ್ ಡಿಕ್ಕಿ; ಮೂವರು ದುರ್ಮರಣ
ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಬನ್ನಿಕೊಪ್ಪ ಗ್ರಾಮದ ಬಳಿ ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಪಲ್ಸರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ನಡೆದಿದೆ.

70ರ ದಶಕದಲ್ಲಿ ಸಮೃದ್ಧವಾಗಿತ್ತು ಹುಲಿ ಸಂತತಿ: ಕಿಷ್ಕಿಂದೆಯಲ್ಲಿದೆ ವ್ಯಾಘ್ರ ಬೇಟೆಯ ಐತಿಹ್ಯ; ಈಗ ಎಲ್ಲಿಂದ ಬಂತು ಎಂಬುದೇ ಚಿದಂಬರ ರಹಸ್ಯ!
ಈ ಹುಲಿಗಳನ್ನು ರಾಜಮನೆತನದ ಸದಸ್ಯರು ಬೇಟೆಯಾಡುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಬೇಟೆಗಾರರಿಂದ ಬೇಟೆಯಾಡಿಸುತ್ತಿದ್ದರು. 1972 ರಲ್ಲಿ ವನ್ಯಜೀವಿ ಸಂರಕ್ಷಣಾ ಕಾನೂನು ಜಾರಿಗೆ ಬಂದ ನಂತರ, ಈ ಪ್ರದೇಶಗಳಲ್ಲಿ ಅಂತಹ ಯಾವುದೇ ಬೇಟೆ ವರದಿಯಾಗಿಲ್ಲ.

ಸಚಿವ ಈಶ್ವರ ಖಂಡ್ರೆ ಆಗಮಿಸುತ್ತಿದ್ದಂತೆ ಕೂಗಾಟ: ಮುಜುಗರದಿಂದ ಪ್ರವಚನ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಸ್ವಾಮೀಜಿ!
ಬಳ್ಳಾರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕೊಪ್ಪಳದ ಗವಿಮಠದ ಶ್ರೀ ಗವಿದ್ದೇಶ್ವರ ಮಹಾಸ್ವಾಮಿಗಳು ತೀವ್ರ ಮುಜುಗರ ಅನುಭವಿಸಿದರು. ಅಲ್ಲದೆ ಪೂಜ್ಯ ಸ್ವಾಮೀಜಿಗಳಿಗೆ ಸಾರ್ವಜನಿಕವಾಗಿ ಉಂಟಾದ ಈ ಮುಜುಗರದ ಘಟನೆ ಈಗ ಗವಿಮಠದ ಲಕ್ಷಾಂತರ ಭಕ್ತರಲ್ಲಿ ತೀವ್ರ ಬೇಸರ ತಂದಿದೆ.

ಯಾರು ಯಾರಿಗೆ ಮೋಸ ಮಾಡಿದ್ದಾರೆ ಎಂಬುದನ್ನ ಜನರ ಮುಂದೆ ಹೇಳ್ತೇನೆ ಬನ್ನಿ: ತಂಗಡಗಿ, ರಾಯರೆಡ್ಡಿ ವಿರುದ್ಧ ಇಕ್ಬಾಲ್ ಅನ್ಸಾರಿ ವಾಗ್ದಾಳಿ
ಚುನಾವಣೆ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಗಾವತಿ ಕ್ಷೇತ್ರಕ್ಕೆ ಬರದಂತೆ ತಡೆಯಲಾಗಿದೆ ಎಂದು ಆರೋಪಿಸಿದ ಅವರು, ನಾನು ನಿಮ್ಮ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಬರುವಂತೆ ಕೆಲಸ ಮಾಡಿದ್ದೆ.

ಕೊಪ್ಪಳ: ಕಲ್ಯಾಣಿ ಸ್ಟೀಲ್ಸ್ ಮುಚ್ಚಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ
ಉಪ ಆಯುಕ್ತ ಸುರೇಶ್ ಇಟ್ನಾಳ್ ಕಾರ್ಖಾನೆಯ ವಿದ್ಯುತ್ ಸರಬರಾಜು ಕಡಿತಗೊಳಿಸುವಂತೆ ಆದೇಶಿಸಿದರು, ಇದರಿಂದಾಗಿ ಅದರ ಕಾರ್ಯಾಚರಣೆ ಸ್ಥಗಿತಗೊಂಡಿತು.

ಕೊಪ್ಪಳ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!
ಮೃತ ಪ್ರಕಾಶ್ ರಾಯ್ಕರ್ ಅವರು ಗಂಗಾವತಿಯಲ್ಲಿ ಜುವೆಲ್ಲರಿ (ಚಿನ್ನದ ಆಭರಣ) ಅಂಗಡಿಯನ್ನು ನಡೆಸುತ್ತಿದ್ದರು. ಕಳೆದ ಕೆಲವು ಸಮಯದಿಂದ ಅವರ ವ್ಯವಹಾರದಲ್ಲಿ ನಷ್ಟ ಉಂಟಾಗಿತ್ತು ಎನ್ನಲಾಗಿದೆ.

