ರಾಜ್ಯಕೊಪ್ಪಳ: ಗರ್ಭದಲ್ಲೇ ಮಗು ಸಾವು; ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಕೊನೆಯುಸಿರು!
ರಾಜ್ಯಾದ್ಯಂತ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಮಗು ಗರ್ಭದಲ್ಲೇ ಮೃತಪಟ್ಟರೆ, ಇಂದು ಚಿಕಿತ್ಸೆ ಫಲಿಸದೆ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಬೆಳಗಾವಿ ಮೂಲದ ತುಂಬು ಗರ್ಭಿಣಿ ಮೃತಪಟ್ಟಿದ್ದಾರೆ.