ರಾಜ್ಯದುಬೈಗೆ ರಫ್ತಾಗಬೇಕಿದ್ದ ಆಸ್ಟ್ರೇಲಿಯನ್ ಗ್ರೀನ್ ಬೆರ್ರಿ ಲಾಕ್ಡೌನ್: ಬಡವರಿಗೆ ಉಚಿತವಾಗಿ ಹಂಚಿದ ಯುವಕ
ದೂರದ ದುಬೈ ದೇಶಕ್ಕೆ ರಫ್ತಾಗಬೇಕಿದ್ದ ನೂರಾರು ಕ್ವಿಂಟಲ್ ಆಸ್ಟ್ರೇಲಿಯನ್ ಗ್ರೀನ್ ಬೆರ್ರಿ ಎಂಬ ತಳಿಯ ಪಪ್ಪಾಯ ಹಣ್ಣು ಲಾಕ್ಡೌನ್ ಪರಿಣಾಮದಿಂದ ಸಕಾಲಕ್ಕೆ ರಫ್ತಾಗದೆ ಬೆಳಗಾರರು ಸಂಕಷ್ಟಕ್ಕೀಡಾದ ಘಟನೆ ತಾಲ್ಲೂಕಿನ ವೆಂಕಟಗಿರಿ ಕಂದಾಯ ಹೋಬಳಿಯಲ್ಲಿ ನಡೆದಿದೆ.