ರಾಜ್ಯKoppal Gang Rape: ಇಬ್ಬರು ಆರೋಪಿಗಳ ಬಂಧನ; ಪೆಟ್ರೋಲ್ ಗೆ 100 ರೂ ಕೊಡಲಿಲ್ಲ ಎಂದು ಸಾಮೂಹಿಕ ಅತ್ಯಾಚಾರ!
ತುಂಗಭದ್ರ ಎಡದಂಡೆ ಕಾಲುವೆ ಬಳಿ ತಡರಾತ್ರಿಯವರೆಗೆ ಸಂಗೀತ ಕೇಳುತ್ತಾ ಕುಳಿತುಕೊಂಡಿದ್ದ ಇಸ್ರೇಲಿ ಮಹಿಳೆ ಮತ್ತು ಹೋಮ್ ಸ್ಟೇ ಮಾಲಕಿ ಮೇಲೆ 3 ಜನರು ಹಲ್ಲೆ ನಡೆಸಿ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದರು.