ಕ್ರಿಕೆಟ್ನಾವು ಮಿತಿಮೀರಿ ಮಾತಾಡಿದ್ದೇವೆ, ತಪ್ಪಿನ ಮನವರಿಕೆಯಾಗಿದೆ, ಕ್ಷಮೆ ಯಾಚಿಸುತ್ತೇನೆ: ಕರಣ್ ಜೋಹರ್
ಕಾಫಿ ವಿತ್ ಕರಣ್ ಕಾರ್ಯಕ್ರಮದಲ್ಲಿ ನಾವು ಮಿತಿಮೀರಿ ಮಾತನಾಡಿದ್ದೇವೆ, ತಪ್ಪಿನ ಮನವರಿಕೆಯಾಗಿದ್ದು, ಕ್ಷಮೆ ಯಾಚಿಸುತ್ತೇನೆ ಎಂದು ಬಾಲಿವುಡ್ ನಿರ್ದೇಶಕ ಹಾಗೂ ಕಾರ್ಯಕ್ರಮದ ನಿರೂಪಕ ಕರಣ್ ಜೋಹರ್ ಹೇಳಿದ್ದಾರೆ.