ದೇಶದಕ್ಷಿಣ ಭಾರತದ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ; ಕೊಬ್ಬರಿ ಬೆಂಬಲ ಬೆಲೆ ಹೆಚ್ಚಳ
ಮುಂಬರುವ ಸಾರ್ವತ್ರಿಕ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದಕ್ಷಿಣ ಭಾರತದ ತೆಂಗು ಬೆಳೆಗಾರರ ನೆರವಿಗೆ ಧಾವಿಸಿದ ಕೇಂದ್ರ ಸರ್ಕಾರ, 2024 ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಯನ್ನು(MSP) ಹೆಚ್ಚಿಸಿದೆ.