ರಾಜ್ಯಕಂಬಳ ಆಯ್ತು, ಈಗ ರಾಜಧಾನಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲು ಚಿಂತನೆ
ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ನಂತರ ಈಗ ಹಾವೇರಿ ಮತ್ತು ಶಿವಮೊಗ್ಗ ಭಾಗದಲ್ಲಿ ಜನಪ್ರಿಯವಾಗಿರುವ ಗ್ರಾಮೀಣ ಕ್ರೀಡೆ ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲು ಸಂಘಟಕರು ಮುಂದಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ....