ಕೊಯಿಕ್ಕೋಡ್

ನಿಪಾಹ್ ವೈರಸ್ ಗೆ ಬಾವಲಿಗಳೇ ಕಾರಣ: ಎನ್ಸಿಡಿಸಿ ವರದಿ
ಕೇರಳದಲ್ಲಿ 13 ಜನರ ಬಲಿ ತೆಗೆದುಕೊಂಡು ತನ್ನ ಮರಣ ಮೃದಂಗ ಮುಂದುವರೆಸಿರುವ ಮಾರಣಾಂತಿಕ ನಿಪಾಹ್ ವೈರಾಣು ಸೊಂಕಿಗೆ ಬಾವಲಿಗಳೇ ಕಾರಣ ಎಂದು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ ಸಿಡಿಸಿ) ಹೇಳಿದೆ.

ನಿಪಾಹ್ ವೈರಸ್ ಗೆ ಕೇರಳದಲ್ಲಿ ಮತ್ತೊಂದು ಬಲಿ, ಸಾವಿನ ಸಂಖ್ಯೆ 13ಕ್ಕೆ ಏರಿಕೆ!
ದೇವರನಾಡು ಕೇರಳದಲ್ಲಿ ಮಾರಣಾಂತಿಕ ನಿಪಾಹ್ ವೈರಾಣು ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಭಾನುವಾರ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

