ರಾಜ್ಯಕೊಯ್ನಾದಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯದ ಹಲವೆಡೆ ಬರ ಪರಿಸ್ಥಿತಿ ತಲೆದೋರಿದ್ದು, ಕೊಯ್ನಾ ಅಣೆಕಟ್ಟೆಯಿಂದ ಕೃಷ್ಣಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.