ರಾಜ್ಯಬೆಂಗಳೂರಿನ ಕುಖ್ಯಾತ ಪಾತಕಿ ಕೊರಂಗು ಕೃಷ್ಣ ಚಿತ್ತೂರಿನಲ್ಲಿ ನಿಧನ
ಮುತ್ತಪ್ಪ ರೈ ನಂತರ ಬೆಂಗಳೂರಿನ ಮತ್ತೋರ್ವ ಕುಖ್ಯಾತ ಪಾತಕಿ ಕೃಷ್ಣಮೂರ್ತಿ ಅಲಿಯಾಸ್ ಕೊರಂಗು ಕೃಷ್ಣಾ ಸಾವನ್ನಪ್ಪಿದ್ದಾನೆ. ಲೀವರ್ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಈತ ಚಿತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾನೆ ಎಂಬ ವರದಿಯಾಗಿದೆ.