ರಾಜ್ಯಮಂಗಳೂರು: ಕೊರಗಜ್ಜನ ಕ್ಷೇತ್ರಕ್ಕೆ ನಟಿ ಕತ್ರಿನಾ ಕೈಫ್ ಭೇಟಿ; ನಟ ಸುನಿಲ್ ಶೆಟ್ಟಿ ಕುಟುಂಬ ಸಾಥ್
ಕೊರಗಜ್ಜನ ಶಕ್ತಿ ಬಾಲಿವುಡ್ ಗೂ ತಲುಪಿದೆ ಎನ್ನಬಹುದು. ಕತ್ರಿನಾ ಕೈಫ್ ಜೊತೆ ಸುನೀಲ್ ಶೆಟ್ಟಿ ಫ್ಯಾಮಿಲಿ ಕೂಡ ಇಲ್ಲಿಗೆ ಆಗಮಿಸಿದೆ. ಸುನಿಲ್ ಶೆಟ್ಟಿ ಪುತ್ರ ಅಹಾನ್ ಶೆಟ್ಟಿ, ಪುತ್ರಿ ಅಥಿಯಾ ಶೆಟ್ಟಿ ಹಾಗೂ ಅಳಿಯ ಕೆ.ಎಲ್. ರಾಹುಲ್ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.