ರಾಜಕೀಯಎರಡು ಕ್ಷೇತ್ರಗಳಲ್ಲಿ ಟಿಕೆಟ್ ಕೇಳಿಲ್ಲ.. ಕೊರಟಗೆರೆಯಲ್ಲಿ ಮಾತ್ರ ಸ್ಪರ್ಧಿಸುತ್ತೇನೆ: ಕಾಂಗ್ರೆಸ್ ನಾಯಕ ಡಾ. ಜಿ ಪರಮೇಶ್ವರ ಸ್ಪಷ್ಟನೆ
2 ಕ್ಷೇತ್ರಗಳಲ್ಲಿ ನಾನು ಟಿಕೆಟ್ ಕೇಳಿರುವ ವಿಚಾರ ಸತ್ಯಕ್ಕೆ ದೂರವಾದದ್ದು.. ನಾನು ಎರಡು ಕ್ಷೇತ್ರಗಳ ಟಿಕೆಟ್ ಕೇಳಿಲ್ಲ. ಕೊರಟಗೆರೆ ಕ್ಷೇತ್ರದಲ್ಲಿ ಮಾತ್ರ ನಾನು ಸ್ಪರ್ಧೆ ಮಾಡುತ್ತಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಡಾ.ಜಿ ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ.