ಕೊರತೆ

ಬಸವೇಶ್ವರ ಪ್ರೌಢಶಾಲೆಯಲ್ಲಿ ಶಿಕ್ಷಕರ ಕೊರತೆ; ಗಣಿತ, ವಿಜ್ಞಾನಕ್ಕಿಲ್ಲ ಮೇಷ್ಟ್ರು; 96 ವಿದ್ಯಾರ್ಥಿಗಳ ಭವಿಷ್ಯ ಅತಂತ್ರ!
ವಿದ್ಯಾರ್ಥಿಗಳು, ಪೋಷಕರು ಹಾಗೂ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಪ್ರತಿನಿಧಿಗಳನ್ನೊಳಗೊಂಡ ನಿಯೋಗವು ಈ ಸಮಸ್ಯೆಯನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದೆ.

ದೇಶಾದ್ಯಂತ 'ಗ್ಯಾಸ್ ಟ್ರಬಲ್': ಪ್ರಮುಖ ನಗರಗಳಲ್ಲಿ LPG ಕೊರತೆಯ ಭೀತಿ; ಸಮಸ್ಯೆ ಬಗೆಹರಿಸಲು ಅಗತ್ಯ ಸರಕುಗಳ ಕಾಯ್ದೆ ಬಳಸಿದ ಕೇಂದ್ರ!
ಮನೆಗಳಿಗೆ ಎಲ್‌ಪಿಜಿ ಕೊರತೆಯಿಲ್ಲದಿದ್ದರೂ, ವಾಣಿಜ್ಯ ಸರಬರಾಜುಗಳ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ ಎಂದು ಸಂಘಗಳು ತಿಳಿಸಿವೆ. ಮನೆಯ ಅವಶ್ಯಕತೆಗಳನ್ನು ಪೂರೈಸಿದ ನಂತರ ವಾಣಿಜ್ಯ ಸಂಸ್ಥೆಗಳಿಗೆ ಎಲ್‌ಪಿಜಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು

ವಿಟಮಿನ್ B12: ನರ ಮತ್ತು ರಕ್ತದ ಆರೋಗ್ಯಕ್ಕೆ ಅಗತ್ಯ ಪೋಷಕಾಂಶ (ಕುಶಲವೇ ಕ್ಷೇಮವೇ)
ವಿಟಮಿನ್ ಬಿ 12 ನ ಮತ್ತೊಂದು ಪ್ರಮುಖ ಕಾರ್ಯವೆಂದರೆ ನರಗಳ ರಕ್ಷಣಾತ್ಮಕ ಹೊದಿಕೆಯನ್ನು ನಿರ್ವಹಿಸುವುದು, ಇದನ್ನು ಮೈಲಿನ್ ಪೊರೆ ಎಂದು ಕರೆಯಲಾಗುತ್ತದೆ.

ರಾಜ್ಯದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆ: ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಕಳವಳ
761 ಔಷಧಗಳು ಅಗತ್ಯ ಔಷಧಗಳ ವರ್ಗದ ಅಡಿಯಲ್ಲಿ ಬರುತ್ತವೆ. ಇದರರ್ಥ ಈ ಔಷಧಗಳು ಸುಲಭವಾಗಿ ಲಭ್ಯವಿರಬೇಕು.

ಫ್ರಾನ್ಸ್ ಇತಿಹಾಸದಲ್ಲೇ ಅತ್ಯಂತ ಕೆಟ್ಟ ಆರ್ಥಿಕ ಕೊರತೆ ಎದುರಿಸುತ್ತಿದೆ: ವಿತ್ತ ಸಚಿವ
ಈ ಹೇಳಿಕೆಯ ಮೂಲಕ ಹೊಸ ವಿತ್ತ ಸಚಿವರು, ಫ್ರಾನ್ಸ್ ನ ಆರ್ಥಿಕ ಸ್ಥಿತಿಯನ್ನು ಮರಳಿ ಹಳಿಗೆ ತರುವುದಕ್ಕೆ ಸಂಪತ್ಭರಿತ ಹಾಗೂ ದೊಡ್ಡ ಉದ್ಯಮಿಗಳಿಗೆ ಹೆಚ್ಚಿನ ತೆರಿಗೆ ವಿಧಿಸುವ ಸಾಧ್ಯತೆಗಳ ಸುಳಿವನ್ನು ನೀಡಿದ್ದಾರೆ.

ಬಂಡಿಪುರ ಅಭಯಾರಣ್ಯದಲ್ಲಿ ಕಾಡ್ಗಿಚ್ಚು ಭೀತಿ: ಕೇಂದ್ರದ ನೀತಿಯಿಂದ ಅಗ್ನಿಶಾಮಕ ವಾಹನಗಳ ಕೊರತೆ, ಬೆಂಕಿ ಹತ್ತಿಕೊಂಡರೆ ದೇವರೇ ಗತಿ!
ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನಲ್ಲಿ ಬಂಡೀಪುರ ಅಭಯಾರಣ್ಯದಲ್ಲಿ ಬೇಸಿಗೆ ಬರುತ್ತಿದ್ದಂತೆಯೇ ಕಾಡ್ಗಿಚ್ಚಿನ ಭೀತಿ ಶುರುವಾಗುತ್ತದೆ. ಆದರೆ, ಅಗ್ನಿ ಅನಾಹುತಗಳನ್ನು ತಡೆಯಬೇಕಾದ ಅಧಿಕಾರಿಗಳು ಮಾತ್ರ ಸಮಸ್ಯೆಗಳಲ್ಲೇ ಮುಳುಗಿದ್ದು, ಕಾಡ್ಗಿಚ್ಚು ಹತ್ತಿಕೊಂಡರೆ ಕೈಕಟ್ಟಿ ಕೂರಬೇಕಾದ ಪರಿಸ್ಥಿತಿಯಲ್ಲಿದ್ದಾರೆ.

ರಾಜ್ಯದಲ್ಲಿ ತಾಪಮಾನ ಹೆಚ್ಚಳ: ಜನರಲ್ಲಿ ಹೆಚ್ಚುತ್ತಿದೆ ಅಲರ್ಜಿ, ವಿಟಮಿನ್ ಡಿ ಕೊರತೆ ಸಮಸ್ಯೆ!
ಮೈ ಮೇಲೆ ಬಿಸಿಲು ಬಿದ್ದರೆ, ರೋಗಗಳು ದೂರಾಗುತ್ತವೆ ಎಂದು ಹೇಳಲಾಗುತ್ತದೆ. ಆದರೀಗ ಇತ್ತೀಚಿನ ದಿನಗಳಲ್ಲಿನ ಅತಿಯಾದ ತಾಪಮಾನ ಜನರಲ್ಲಿ ಆರೋಗ್ಯ ಸಮಸ್ಯೆಗಳನ್ನು ಎದುರು ಮಾಡುತ್ತಿದ್ದು, ಇದು ಕಳವಳವನ್ನು ಸೃಷ್ಟಿಸಿದೆ.

ಐಟಿ ಸಿಟಿ ಎಂಬ ಹಣೆಪಟ್ಟಿಯ ಬೆಂಗಳೂರು ನಗರಕ್ಕೆ ಹಲವು ಮೂಲಸೌಕರ್ಯ ಸಮಸ್ಯೆಗಳೇ ಸವಾಲು!
ಐಟಿ ಕ್ಷೇತ್ರದಲ್ಲಿ ತನ್ನ ಸಾಮರ್ಥ್ಯದ ಮೂಲಕ ಕರ್ನಾಟಕವನ್ನು ಜಾಗತಿಕ ಭೂಪಟದಲ್ಲಿ ಇರಿಸಿರುವ 'ನಮ್ಮ ಬೆಂಗಳೂರು(Namma Bengaluru) ಹಲವು ಮೂಲಭೂತ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿರುವುದು ಸುಳ್ಳಲ್ಲ. ವರ್ಷಗಳು ಕಳೆದಂತೆ, ನಗರವು ನಿರ್ವಾಹಕರಿಗೆ ಹೊಸ ಸವಾಲುಗಳನ್ನು ಒಡ್ಡುತ್ತಿದೆ.

ಅನ್ನಭಾಗ್ಯ ಯೋಜನೆ ಜಾರಿಗೆ 2.38 ಲಕ್ಷ ಟನ್ ಅಕ್ಕಿ ಕೊರತೆ ಇದೆ: ಸಿಎಂ ಸಿದ್ದರಾಮಯ್ಯ
ಅನ್ನಭಾಗ್ಯ ಯೋಜನೆ ಜಾರಿಗೆ 2.38 ಲಕ್ಷ ಟನ್ ಅಕ್ಕಿ ಕೊರತೆ ಎದುರಾಗಿದೆ. ನೆರೆ ರಾಜ್ಯಗಳಿಂದಲೂ ಅಕ್ಕಿ ಪಡೆಯಲು ಸಾಧ್ಯವಾಗುತ್ತಿಲ್ಲ. ಛತ್ತೀಸ್‌ಗಢ ರಾಜ್ಯದಲ್ಲಿ ದಾಸ್ತಾನು ಇದೆ. ಆದರೆ, ಅದಕ್ಕೆ ಸಾಗಾಣೆ ವೆಚ್ಚ ಹೆಚ್ಚಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು.

