ರಾಜ್ಯಬೆಂಗಳೂರಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣ: ಡ್ರಾಪ್ ಕೊಡುವ ನೆಪದಲ್ಲಿ ಬಂದ ಕೊರಿಯೊಗ್ರಾಫರ್ ನಿಂದ ದುರುಪಯೋಗ!
ನಿನ್ನೆ ಸೋಮವಾರ ನಗರದ ನ್ಯಾಯಾಲಯಕ್ಕೆ ಮುಖೇಶ್ನನ್ನು ಹಾಜರುಪಡಿಸಲಾಗಿದ್ದು, ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ ಎಂದು ಡಿಸಿಪಿ (ಆಗ್ನೇಯ) ಸಾರಾ ಫಾತಿಮಾ ತಿಳಿಸಿದ್ದಾರೆ. ಮುಖೇಶ್ ನ ಸ್ಕೂಟರ್ ನೋಂದಣಿ ಸಂಖ್ಯೆ ಆಧರಿಸಿ ಆತನನ್ನು ಪತ್ತೆ ಮಾಡಲಾಗಿದೆ ಎಂದು ಡಿಸಿಪಿ ತಿಳಿಸಿದ್ದಾರೆ.