ಕೊರಿಯೋಗ್ರಾಫರ್

100 ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ: ಕೊರಿಯೋಗ್ರಾಫರ್ ಗೆ 56,000 ರೂ. ದಂಡ!
99 ಬಾರಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದ ಕೊರಿಯೋಗ್ರಾಫರ್ ಒಬ್ಬರು100ನೇ ಉಲ್ಲಂಘನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ವೈರಲ್ ಆದ ಬಳಿಕ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ರೂ. 56,000 ದಂಡವನ್ನು ಹಾಕಿದ್ದಾರೆ.

ಆಡಿಷನ್ ಹೆಸರಿನಲ್ಲಿ ಅತ್ಯಾಚಾರ ಆರೋಪ: ಕನ್ನಡದ ಕೊರಿಯೋಗ್ರಾಫರ್ ಬಂಧನ
ಚಿತ್ರದ ಆಡಿಷನ್ ಇದೆ ಎಂದು ಕರೆಯಿಸಿ ತಮ್ಮ ಮಗಳ ಮೇಲೆ ನೃತ್ಯ ಸಂಯೋಜಕನೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

