ಕೊರೊನವೈರಸ್

ಲಾಕ್ಡೌನ್ ಒಂದೇ ಅಂತಿಮ ಪರಿಹಾರವಲ್ಲ: ಹಾರ್ವರ್ಡ್ ಪ್ರಾಧ್ಯಾಪಕ ಆಶಿಷ್
ಕೊರೊನವೈರಸ್ ವಿರುದ್ಧದ ಹೋರಾಟದಲ್ಲಿ ಲಾಕ್ಡೌನ್ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಜಾಗತಿಕ ಸಾರ್ವಜನಿಕ ಆರೋಗ್ಯ ತಜ್ಞ ಮತ್ತು ಹಾರ್ವರ್ಡ್ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಡಾ ಆಶಿಷ್ ಜಾ ಅಭಿಪ್ರಾಯಪಟ್ಟಿದ್ದಾರೆ.

ಕೊರೊನವೈರಸ್: ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕಟ್ಟೆಚ್ಚರ
ಕೇರಳದಲ್ಲಿ ಕೊರೊನವೈರಸ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಾದ ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರಿನಲ್ಲಿ ರಾಜ್ಯ ಸರ್ಕಾರ ಕಟ್ಟೆಚ್ಚರ ಘೋಷಿಸಿದೆ.

