ಕೊರೊನಾ ಲಸಿಕೆ

ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ಡೋಸ್ ಕೊರೊನಾ ಲಸಿಕೆ ಹಂಚಿಕೆ: ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಂತಸ
ದೇಶ

ಒಂದೇ ದಿನದಲ್ಲಿ 1 ಕೋಟಿಗೂ ಹೆಚ್ಚು ಡೋಸ್ ಕೊರೊನಾ ಲಸಿಕೆ ಹಂಚಿಕೆ: ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಸಂತಸ

ಶನಿವಾರ ಒಂದೇ ದಿನದಲ್ಲಿ ಭಾರತ 1 ಕೋಟಿಗೂ ಹೆಚ್ಚು ಡೋಸ್ ಗಳ ಕೊರೊನಾ ಲಸಿಕೆ ಹಂಚಿಕೆ ಮಾಡಿದೆ. ಇದರೊಂದಿಗೆ ಭಾರತ ಒಟ್ಟು 127.5 ಕೋಟಿ ಡೋಸ್ ಕೊರೊನಾ ಲಸಿಕೆ ನೀಡಿದಂತಾಗಿದೆ. 

ನಿರ್ಗತಿಕರಿಗೆ ಕೊರೊನಾ ಲಸಿಕೆ ಹಂಚಿಕೆ ಕಾರ್ಯಕ್ರಮ: ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ
ದೇಶ

ನಿರ್ಗತಿಕರಿಗೆ ಕೊರೊನಾ ಲಸಿಕೆ ಹಂಚಿಕೆ ಕಾರ್ಯಕ್ರಮ: ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಫಲಶ್ರುತಿ

ಹಲವು ಮಂದಿ ನಿರ್ಗತಿಕರು ನಿರಾಶ್ರಿತ ಶಿಬಿರಗಳಲ್ಲಿ, ನಿರ್ಗತಿಕರಿಗಾಗಿ ಮೀಸಲಿರುವ ಕ್ಯಾಂಪುಗಳಲ್ಲಿ ಆಶ್ರಯ ಪಡೆದರು. ಇವರಲ್ಲಿ ಅನೇಕ ಮಂದಿ ಕೊರೊನಾ ಲಸಿಕೆ ಪಡೆದುಕೊಂಡಿರಲಿಲ್ಲವಾದ್ದರಿಂದ ಕೊರೊನಾ ಹರಡುವ ಭೀತಿ ಎದುರಾಗಿತ್ತು. ಇದನ್ನು ಮನಗಂಡ ಇಂಡಿಯನ್ ಎಕ್ಸ್ ಪ್ರೆಸ್ ಸಂಸ್ಥೆ ಈ ಬಗ್ಗೆ ಸುದ್ದಿಯನ್ನು ಪ್ರಕಟಿಸಿತ್ತು.

ಕಡ್ಡಾಯ ಲಸಿಕೆ ವಿರುದ್ಧ ಅಮೆರಿಕದಲ್ಲಿ ಭಾರೀ ಪ್ರತಿಭಟನೆ: ಓರ್ವನಿಗೆ ಇರಿತ
ವಿದೇಶ

ಕಡ್ಡಾಯ ಲಸಿಕೆ ವಿರುದ್ಧ ಅಮೆರಿಕದಲ್ಲಿ ಭಾರೀ ಪ್ರತಿಭಟನೆ: ಓರ್ವನಿಗೆ ಇರಿತ

ಜಗತ್ತಿನ ಹಿರಿಯಣ್ಣ ಎಂದೇ ಕರೆಯಲ್ಪಡುವ ಅಮೆರಿಕದಲ್ಲಿ ಕಡ್ಡಾಯ ಲಸಿಕೆ ಕಾನೂನಿನ ವಿರುದ್ಧ ನಡೆದ ಭಾರೀ ಪ್ರತಿಭಟನೆ ವೇಳೆ ಘರ್ಷಣೆ ಸಂಭವಿಸಿದೆ.