ಕೊರೊನೊ ನಿಯಂತ್ರಣ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲಾಡಳಿತವು ಐತಿಹಾಸಿಕ ಹಂಪಿಗೆ ಪ್ರವಾಸಿಗರ ಬೇಟಿಯನ್ನು ನಾಳೆಯಿಂದ ಒಂದು ವಾರಗಳ ಕಾಲ ನಿಷೇಧಿಸಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಸ್ಪಷ್ಟಪಡಿಸಿದ್ದಾರೆ.