ದೇಶಕೋವಿಡ್-19: ದೇಶಾದ್ಯಂತ 24 ಗಂಟೆಗಳ ಅವಧಿಯಲ್ಲಿ 1,574 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1,574 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,50,662ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.