ರಾಜ್ಯವ್ಯಾಪಕ ಟೀಕೆ ಬೆನ್ನಲ್ಲೇ ನೈಟ್ ಕರ್ಫ್ಯೂ ಆದೇಶ ಹಿಂಪಡೆದ ರಾಜ್ಯ ಸರ್ಕಾರ!
ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ. ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗಳು ವ್ಯಕ್ತವಾದ ಬೆನ್ನಲ್ಲೇ ನೈಟ್ ಕರ್ಫ್ಯೂ ಜಾರಿಗೆ ಮುನ್ನವೇ ಹಿಂಪಡೆಯಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.