ಕೊರೋನಾ ಆಸ್ಪತ್ರೆ

ರಾಜ್ಯದ ನಾಲ್ಕು ಕಡೆಗಳಲ್ಲಿ ವಕ್ಫ್ ಬೋರ್ಡ್ನಿಂದ ಕೊರೊನಾ ಆಸ್ಪತ್ರೆ; 50 ಲಕ್ಷ ರೂ. ನೆರವು ಘೋಷಿಸಿದ ಎನ್.ಎ. ಹ್ಯಾರೀಸ್
ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯದ ನಾಲ್ಕು ಕಡೆಗಳಲ್ಲಿ ವಕ್ಫ್ ಬೋರ್ಡ್ ಕೊರೋನಾ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.

ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ: ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಕೊರೊನಾ ಆಸ್ಪತ್ರೆಯಾಗಿ ಮಾರ್ಪಾಟು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

