ರಾಜ್ಯಕೊರೋನಾ ಕವಚ: ವಿಮಾ ಕಂಪೆನಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಬಿಎಂಪಿ
ವಿಮೆ ಇದೆ ಎಂಬ ಕಾರಣಕ್ಕೆ ಆಸ್ಪತ್ರೆಗಳು ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸಬಾರದು ಮತ್ತು ವಿಮೆ ಸೌಲಭ್ಯದಿಂದ ರೋಗಿಗಳು ವಂಚಿತರಾಗಬಾರದು ಎಂಬ ಕಾರಣಕ್ಕೆ ಬಿಬಿಎಂಪಿ ಕೋವಿಡ್-19 ಚಿಕಿತ್ಸೆಗೆ ವಿಮಾ ಸೌಲಭ್ಯ ನೀಡುವ ಸಂಸ್ಥೆಗಳ ಪಟ್ಟಿಯನ್ನು ಪಾಲಿಕೆ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಬಿಡುಗಡೆ ಮಾಡಿದ್ದಾರೆ.