ಕೊರೋನಾ ಕ್ವಾರಂಟೈನ್

ಆಸ್ಟ್ರೇಲಿಯಾ ಪ್ರವಾಸ: ಕ್ವಾರಂಟೈನ್ ಅವಧಿಯಲ್ಲಿ ಸಿಡ್ನಿಯಲ್ಲಿ ಭಾರತೀಯ ಆಟಗಾರರಿಗೆ ತರಬೇತಿ
ಐಪಿಎಲ್ನಿಂದ ಹಿಂದಿರುಗಿದ ಭಾರತೀಯ ಮತ್ತು ಆಸ್ಟ್ರೇಲಿಯಾದ ಆಟಗಾರರಿಗೆ ಸಿಡ್ನಿಯಲ್ಲಿ ತರಬೇತಿ ನೀಡಲು ಅವಕಾಶ ನೀಡುವಂತೆ ನ್ಯೂ ಸೌತ್ ವೇಲ್ಸ್ ಸರ್ಕಾರ ಮತ್ತು ಕ್ರಿಕೆಟ್ ಆಸ್ಟ್ರೇಲಿಯಾ ಒಪ್ಪಂದ ಮಾಡಿಕೊಂಡಿವೆ.

ನಾಗಮಂಗಲ: ಕೊರೊನಾ ಕ್ವಾರಂಟೈನ್ನಲ್ಲಿದ್ದ ಮಹಿಳೆ ಸಾವು
ನಾಗಮAಗಲ ತಾಲ್ಲೂಕಿನ ಸೋಮನಾಳಮ್ಮ ದೇವಾಲಯದ ಬಳಿಯ ವಸತಿ ಶಾಲೆಯ ಕ್ವಾರಂಟೈನ್ನಲ್ಲಿದ್ದ ಮಹಿಳೆಯೊಬ್ಬರು ಇಂದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

