ಕೊರೋನಾ ಚಿಕಿತ್ಸೆ

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ?
ರಾಜಕೀಯ

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ?

ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಸರಾಗವಾಗಿ ಕೊರೋನಾ ಉಚಿತ ಚಿಕಿತ್ಸೆ ಕೊಡುವುದಿಲ್ಲವಾದರೆ ಈ ಯೋಜನೆ ಮತ್ತಿನ್ಯಾವ ಪುರುಷಾರ್ಥಕ್ಕೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕೋವಿಡ್-19 ಚಿಕಿತ್ಸೆಗೆ ಆಯುರ್ವೇದ ಉತ್ತಮವೇ?: ಕ್ಲಿನಿಕಲ್ ಟ್ರಯಲ್ ಗಳಿಂದ ಹೊರಬಿತ್ತು ಅಚ್ಚರಿಯ ಮಾಹಿತಿ
ದೇಶ

ಕೋವಿಡ್-19 ಚಿಕಿತ್ಸೆಗೆ ಆಯುರ್ವೇದ ಉತ್ತಮವೇ?: ಕ್ಲಿನಿಕಲ್ ಟ್ರಯಲ್ ಗಳಿಂದ ಹೊರಬಿತ್ತು ಅಚ್ಚರಿಯ ಮಾಹಿತಿ

ಕೊರೋನಾ ಚಿಕಿತ್ಸೆ, ಕ್ಲಿನಿಕಲ್ ಟ್ರಯಲ್ ಗಳಿಗೆ ಸಂಬಂಧಿಸಿದ ಮಹತ್ವದ ಬೆಳವಣಿಗೆಯಲ್ಲಿ ಅಚ್ಚರಿಯ ಹಾಗೂ ಬಹುಮುಖ್ಯವಾದ ಸಂಗತಿ ಹೊರಬಿದ್ದಿದೆ. 

ಬೆಡ್ ಸಿಗುತ್ತಿಲ್ಲ ಎಂಬ ಚಿಂತೆ ಬೇಡ, ಮನೆಯಲ್ಲೇ ಕೊರೋನ ಬಗ್ಗು ಬಡಿಯಲು ಸರಳ-ಸುಲಭ ಉಪಾಯ!
ಆರೋಗ್ಯ

ಬೆಡ್ ಸಿಗುತ್ತಿಲ್ಲ ಎಂಬ ಚಿಂತೆ ಬೇಡ, ಮನೆಯಲ್ಲೇ ಕೊರೋನ ಬಗ್ಗು ಬಡಿಯಲು ಸರಳ-ಸುಲಭ ಉಪಾಯ!

ಕೊರೋನಾ ಮಹಾಮಾರಿ ದೇಶಾದ್ಯಂತ ಅಬ್ಬರಿಸುತ್ತಿದೆ. ದಿನೇ ದಿನೇ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯೂ ಏರಿಕೆಯಾಗುತ್ತಿದೆ. ಆಸ್ಪತ್ರೆಯಲ್ಲಿ ಬೆಡ್ ಇಲ್ಲ, ರೋಗಿಗಳನ್ನು ಕರೆದೊಯ್ಯಲು ಅಂಬುಲೆನ್ಸ್ ಗಳಿಲ್ಲ. ಇಂತಹ ಸನ್ನಿವೇಶದಲ್ಲಿ ನಿಮ್ಮ ಮನೆಗೆ ಕರೋನ ಬಂದರೆ ಏನು ಮಾಡುವಿರಿ?

ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ದರ ನಿಗದಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ
ರಾಜ್ಯ

ಖಾಸಗಿ ಆಸ್ಪತ್ರೆಯಲ್ಲಿ ಕೊರೋನಾ ಚಿಕಿತ್ಸೆ ದರ ನಿಗದಿ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಕೊರೋನಾ ರೋಗಿಗಳು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವುದಾದರೆ, ಈ ಚಿಕಿತ್ಸೆಗೆ ಎಷ್ಟು ದರ ನಿಗದಿ ಮಾಡಬೇಕು ಎಂಬ ಕುರಿತು ಮುಂದಿನ ಕ್ಯಾಬಿನೆಟ್‌ ಮೀಟಿಂಗ್‌ನಲ್ಲಿ ಚರ್ಚೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.