ರಾಜ್ಯಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್, ವಾಹನ ಚಾಲಕ, ಭದ್ರತಾ ಸಿಬ್ಬಂದಿಗೂ ಕೊರೋನಾ ಸೋಂಕು
ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌವ್ಹಾಣ್ ಅವರಿಗೆ ಕೋವಿಡ್-19 ಕೊರೊನಾ ಸೋಂಕು ಧೃಡಪಟ್ಟಿದೆ. ವೈದ್ಯರ ಸಲಹೆಯಂತೆ ಬೀದರ್ ನಲ್ಲಿ ಹೋಮ್ ಕ್ವಾರಂಟೈನ್ ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಧ್ಯ ಆರೋಗ್ಯ ಸ್ಥಿರವಾಗಿದೆ.