ರಾಜ್ಯತಬ್ಲೀಘ್ ನಂತರ ಬೆಳಗಾವಿಗೆ ಅಜ್ಮೀರ್ ನಂಟು: ಹೊರ ರಾಜ್ಯದಿಂದ ಬಂದವರಿಂದ ಹೆಚ್ಚು ಸೋಂಕು!
ಬೆಂಗಳೂರು: ರಾಜ್ಯಕ್ಕೆ ತಬ್ಲಿಘಿ ಜೊತೆ ಅಜ್ಮೀರ್ ಕಂಟಕ ಎದುರಾಗಿದೆ. ಹೊರ ರಾಜ್ಯದಿಂದ ಬರುವವರಲ್ಲಿ ಸೋಂಕು ಹೆಚ್ಚಾಗ್ತಾ ಇದೆ. ಅಜ್ಮೀರ್ ಯಾತ್ರೆಗೆ ಹೋಗಿದ್ದವರಲ್ಲಿ ಮತ್ತು ಅಹಮದಾಬಾದ್ ಪ್ರಯಾಣ ಮಾಡಿದ್ದವರು ರಾಜ್ಯಕ್ಕೆ ಕೇಂಟಕವಾಗುತ್ತಾ ಇದ್ದಾರೆ.