ಕೊರೋನಾ ನಿಯಮ

ಹೊಸ ಮೆಟ್ರೋ ಮಾರ್ಗದಲ್ಲಿ ಸಿಎಂ ಯಡಿಯೂರಪ್ಪ ಟ್ರೈಯಲ್ ರೈಡ್: ಸಾಮಾಜಿಕ ಅಂತರ ಗಾಳಿಗೆ ತೂರಿದ ಅಧಿಕಾರಿಗಳು!
ಸರ್ಕಾರದ ನಿಯಮಗಳು ಸಾರ್ವಜನಿಕರಿಗಷ್ಟೇ, ಅಧಿಕಾರಿಗಳಗಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಂಗೇರಿ ಮಾರ್ಗದ ಮೆಟ್ರೋ ರೈಲಿನಲ್ಲಿ ಸಂಚಾರ ನಡೆಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ಅಧಿಕಾರಿಗಳು ಕೊರೋನಾ ನಿಯಮಗಳನ್ನು ಗಾಳಿಗೆ ತೂರಿರುವುದು ಕಂಡು ಬಂದಿತು.

ಡಿಸಿ ಜೊತೆ ಪ್ರತಿಷ್ಠೆಗೆ ಬಿತ್ತ ಸರ್ಕಾರ? ರೋಹಿಣಿ ಸಿಂಧೂರಿ ಕೊರೋನಾ ಟಫ್ ರೂಲ್ಸ್ ಜಾರಿಗೆ ಬ್ರೇಕ್!
ಕೊರೋನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಪ್ರತಿಷ್ಠೆಗೇನಾದ್ರೂ ಬಿದ್ದಿದ್ಯಾ ಎಂಬ ಅನುಮಾನದ ಪ್ರಶ್ನೆ ಎದ್ದಿದೆ. ಇತ್ತೀಚಿಗೆ ಕೇಂದ್ರ ಸರ್ಕಾರ ಪ್ರಕಟಿಸಿದ್ದ ಮಾರ್ಗಸೂಚಿಯಲ್ಲಿ ಅಗತ್ಯಬಿದ್ರೆ ಜಿಲ್ಲಾಡಳಿತಗಳು ಟಫ್ ರೂಲ್ಸ್ ಜಾರಿ ಮಾಡಬಹುದು ಎಂದಿತ್ತು.

ಕೋವಿಡ್ ನಿಯಮ ಪಾಲನೆಗೆ ಡೋಂಟ್ ಕೇರ್: ಚುನಾವಣೆ ಪ್ರಚಾರದಲ್ಲಿ ನಾಯಕರ ಜೊತೆ ಬೆಂಬಲಿಗರ ದಂಡೋ ದಂಡು!
ಶಿರಾ ಮತ್ತು ಆರ್ ಆರ್ ನಗರ ಉಪ ಚುನಾವಣಾ ಕಣದ ಪ್ರಚಾರದ ತೀವ್ರತೆ ಏರುತ್ತಲೇ ಇದೆ, ಮೂರು ಪಕ್ಷಗಳ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ನಡೆಸುವುದರ ಜೊತೆಗೆ ರ್ಯಾಲಿ, ರೋಡ್ ಶೋ ನಡೆಸುತ್ತಿದ್ದಾರೆ

ಕೋವಿಡ್-19 ಸುರಕ್ಷತಾ ನಿಯಮಗಳ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹೈಕೋರ್ಟ್
ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್-19 ಸುರಕ್ಷತಾ ನಿಯಮಗಳ ಉಲ್ಲಂಘಿಸುವವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಹೈಕೋರ್ಟ್ ಗುರುವಾರ ಹೇಳಿದೆ.

