ವಾಣಿಜ್ಯನಿರ್ಮಲಾ ಸೀತಾರಾಮನ್ ಘೋಷಿಸಿದ 6.29 ಲಕ್ಷ ಕೋಟಿ ರೂ. ಕೊರೋನಾ ಪರಿಹಾರ ಪ್ಯಾಕೇಜ್ಗೆ ಸಚಿವ ಸಂಪುಟ ಅನುಮೋದನೆ
ಸಾಂಕ್ರಾಮಿಕ ಪೀಡಿತ ಆರ್ಥಿಕತೆಗೆ ಬೆಂಬಲ ನೀಡುವ ಸಲುವಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದ 6.29 ಲಕ್ಷ ಕೋಟಿ ರೂ.ಗಳ ಪರಿಹಾರ ಪ್ಯಾಕೇಜ್ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.