ಕೊರೋನಾ ಪೀಡಿತರು

ಕೊರೋನಾ: ಭಾರತದಲ್ಲಿ 11,458 ಹೊಸ ಪ್ರಕರಣಗಳು, 386 ಸಾವು; 3 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶನಿವಾರ 3 ಲಕ್ಷ ಗಡಿ ದಾಟಿದ್ದು ಇಂದು ಒಂದೇ ದಿನ 11 ಸಾವಿರದ 458 ಮಂದಿ ಸೋಂಕಿತರ ಪತ್ತೆಯಾಗಿದೆ. ಸಾವಿನ ಸಂಖ್ಯೆ 8 ಸಾವಿರದ 884ಕ್ಕೇರಿದ್ದು 386 ಮಂದಿ ಹೊಸ ಸೋಂಕಿತರ ಮೃತವಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.

ಭಾರತದಲ್ಲಿ 'ಕೊರೋನಾ'ಪೀಡಿತರ ಸಂಖ್ಯೆ 107ಕ್ಕೆ ಏರಿಕೆ,ಕೊಚ್ಚಿ ಏರ್ ಪೋರ್ಟ್ ಗೆ ಬಂದಿಳಿದ 20 ಪ್ರಯಾಣಿಕರು
ಇಂಗ್ಲೆಂಡಿನಿಂದ ಬಂದಿದ್ದ ಪ್ರಜೆ ಸೇರಿದಂತೆ ದೇಶದಲ್ಲಿ ಕೊರೋನಾ ವೈರಾಣು ಪೀಡಿತರ ಸಂಖ್ಯೆ 107ಕ್ಕೇರಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೋಂಕನ್ನು ತಡೆಗಟ್ಟಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

