ರಾಜ್ಯಕೋವಿಡ್ ಪ್ಯಾಕೇಜ್: 20,713 ಕಲಾವಿದರಿಗೆ ತಲಾ 3 ಸಾವಿರ ರೂ. ನೆರವು- ಬಿಎಸ್ ಯಡಿಯೂರಪ್ಪ
ಕೊರೋನಾ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000 ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 20 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೇರ ಬ್ಯಾಂಕ್ ವರ್ಗಾವಣೆ ವ್ಯವಸ್ಥೆ ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.