ರಾಜ್ಯದಕ್ಷಿಣ ಕನ್ನಡದಲ್ಲಿ ಕೋವಿಡ್ ಹೆಚ್ಚಳ: ಗ್ರಾಮ ಪಂಚಾಯತಿ ಮಟ್ಟದ ತಂಡಗಳಿಗೆ ತರಬೇತಿ ನೀಡಲು ವೈದ್ಯರ ಕಾರ್ಯಪಡೆ ರಚನೆ
ದಕ್ಷಿಣ ಕನ್ನಡದಲ್ಲಿ ಕೋವಿಡ್ ಸಾವಿನ ಪ್ರಮಾಣ ದಿನದಿನಕ್ಕೆ ಹೆಚ್ಚಾಗಿತ್ತಿದ್ದು ಇದಕ್ಕೆ ಸಂಬಂಧಿಸಿದಂತೆ, ವಾರ್ಡ್ ಮತ್ತು ಗ್ರಾಮ ಪಂಚಾಯತ್ ಕಾರ್ಯಪಡೆ ಸದಸ್ಯರಿಗೆ ಆನ್ಲೈನ್ ತರಬೇತಿ ನೀಡಲು ವೈದ್ಯರನ್ನು ಒಳಗೊಂಡ ಕಾರ್ಯಪಡೆ ಸ್ಥಾಪಿಸಲು ಜಿಲ್ಲಾಡಳಿತ ನಿರ್ಧರಿಸಿದೆ.