ಕೊರೋನಾ ರೋಗಿಗಳು

ಟ್ರೆಂಡ್ ರಿವರ್ಸ್: ಹಾಸಿಗೆ ಅರಸಿ ಬೆಂಗಳೂರಿನಿಂದ ಅಕ್ಕಪಕ್ಕದ ಜಿಲ್ಲೆಗಳ ಮೊರೆ ಹೋಗುತ್ತಿರುವ ರೋಗಿಗಳು!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಾಗಿ ಬೆಂಗಳೂರು ಜನ ಅಕ್ಕಪಕ್ಕದ ಜಿಲ್ಲೆಗಳ ಮೊರೆ ಹೋಗುತ್ತಿದ್ದಾರೆ

ಸೋಂಕಿತರಿಗಾಗಿ ಕೋವಿಡ್ ಸುರಕ್ಷಾ ಚಕ್ರ ಸಹಾಯವಾಣಿ ಕೇಂದ್ರ: ಕಲ್ಯಾಣ ಕರ್ನಾಟಕ ಮಂಡಳಿ ನೂತನ ಪ್ರಯೋಗ
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೋವಿಡ್ ಸೋಂಕು ತೀವ್ರಗೊಂಡಿದೆ. ಈ ಭಾಗದ ಕೇಂದ್ರ ಸ್ಥಾನ ಕಲಬುರ್ಗಿ ಕೊರೋನಾ ಹಾಟ್ಸ್ಪಾಟ್ ಆಗಿ ಪರಿವರ್ತನೆಯಾಗಿದೆ.

'ಸತ್ತವರ ದೇಹ ಮುಟ್ಟಲು ಹೆದರುವ ಸರ್ಕಾರ ಸೋಂಕಿತರು ಬಳಸಿದ ಬೆಡ್ ಗಳನ್ನು ವಿದ್ಯಾರ್ಥಿಗಳಿಗೆ ನೀಡುವುದು ಸರಿಯೇ?'
ಕೋವಿಡ್-19 ಸೋಂಕಿತರು ಬಳಸಿದ ಹಾಸಿಗೆಗಳನ್ನು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಇದರ ವಿರುದ್ಧ ಆಂದೋಲನ ಆರಂಭಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ಚಿಕಿತ್ಸೆಗೆ ಶೇ. 50ರಷ್ಟು ಬೆಡ್ ಮೀಸಲಿರಿಸಲು ಮತ್ತೆ ಖಾಸಗಿ ಆಸ್ಪತ್ರೆಗಳ ಕ್ಯಾತೆ
ರಾಜ್ಯದಲ್ಲಿ ಕೋವಿಡ್ ಸೋಂಕು ತನ್ನ ಕಬಂದಬಾಹು ಚಾಚುತ್ತಿದ್ದು, ಸೋಂಕಿತರು ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿರುವ ಹೀನಾಯ ಪರಿಸ್ಥಿತಿ ನಡುವೆಯೇ, ಖಾಸಗಿ ಆಸ್ಪತ್ರೆಗಳು ಸರ್ಕಾರದ ಬಳಿ ಹೊಸ ಖ್ಯಾತೆ ತೆಗೆದಿವೆ.

ಕೋವಿಡ್‌ನ ಆರಂಭಿಕ ಲಕ್ಷಣವುಳ್ಳವರು ಗುಣಮುಖರಾದ ನಂತರ ಗಂಟಲು ದ್ರವದ ಪರೀಕ್ಷೆ ಬೇಕಿಲ್ಲ; ಆರೋಗ್ಯ ಇಲಾಖೆ
ಇನ್ನು ಮುಂದೆ ಕೋವಿಡ್ ರೋಗ ಲಕ್ಷಣಗಳಿಲ್ಲದ ಮತ್ತು ಆರಂಭಿಕ ಹಂತದ ಲಕ್ಷಣಗಳನ್ನು ಹೊಂದಿದವರು ಗುಣಮುಖರಾದ ನಂತರ ಮತ್ತೊಮ್ಮೆ ಕೋವಿಡ್-19 ಪರೀಕ್ಷೆ ನಡೆಸದೆಯೇ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗುತ್ತದೆ.

ಕೊರೋನಾ ಸೋಂಕಿತರಿಗಿಲ್ಲ ಸೂಕ್ತ ಸೌಲಭ್ಯ: ರಾಜೀವ್ ಗಾಂಧಿ ಆಸ್ಪತ್ರೆ ರೋಗಿಗಳ ಆಕ್ರೋಶ
ಬೆಂಗಳೂರು: ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯಲ್ಲಿ ಸೂಕ್ತ ಸೌಲಭ್ಯಗಳಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕೋವಿಡ್ ರೋಗಿಗಳು, ‘ಇಲ್ಲಿ ಸರಿಯಾಗಿ ಊಟ–ತಿಂಡಿ ನೀಡುತ್ತಿಲ್ಲ.

ಆಸ್ಪತ್ರೆಗೆ ದಾಖಲಾಗಲು ಫುಟ್ ಪಾತ್ ನಲ್ಲಿ ಕಾಯುತ್ತಿರುವ ಕೊರೋನಾ ರೋಗಿಗಳು
ಕೊರೋನಾ ಸೋಂಕಿತ ರೋಗಿಗಳು ಆಸ್ಪತ್ರೆಗೆ ದಾಖಲಾಗಲು ಪುಟ್ ಬಾತ್ ನಲ್ಲಿ ಗಂಟೆಗಟ್ಟಲೇ ಕಾದು ಕುಳಿತಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ಲಾಕ್ ಡೌನ್ ಮಧ್ಯೆ ಹಸಿದ ಹೊಟ್ಟೆ ತುಂಬಿಸುತ್ತಿರುವ ಕಾರ್ಯಕರ್ತರಿವರು!
ಕಳೆದೊಂದು ವಾರದಿಂದ Our National Welfare Trust ಅಡಿಯಲ್ಲಿ 6 ಮಂದಿ ಕಾರ್ಯಕರ್ತರು ಬೆಂಗಳೂರಿನ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿರುವ ಕೊರೋನಾ ರೋಗಿಗಳನ್ನು ನೋಡಿಕೊಳ್ಳುತ್ತಿರುವವರಿಗೆ ಆಸ್ಪತ್ರೆಗಳಿಗೆ ಹೋಗಿ ಆಹಾರ ಒದಗಿಸುತ್ತಿದ್ದಾರೆ.

ಕೊರೋನಾ ಸೋಂಕಿತರ ಜೊತೆ ಸಂಪರ್ಕದಲ್ಲಿದ್ದವರು 14 ದಿನಗಳ ಸರ್ಕಾರದ ನಿರ್ಬಂಧನಕ್ಕೆ
ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಥಾಪಿಸಲಾಗಿರುವ ಕೇಂದ್ರಗಳಲ್ಲಿ ಕೊರೋನಾ ಸೋಂಕಿತ ರೋಗಿಗಳ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಕಡ್ಡಾಯವಾಗಿ ನಿರ್ಬಂಧದಲ್ಲಿಡಲಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

