ದೇಶದಿನಬಳಕೆ ಸರಕುಗಳ ಸಾಗಾಟಕ್ಕೆ ಕರ್ನಾಟಕದಿಂದ ನಿರ್ಬಂಧ: ಪ್ರಧಾನಿಗೆ ದೂರಿತ್ತ ಕೇರಳ ಸಿಎಂ
ರಾಜ್ಯಕ್ಕೆ ಅಗತ್ಯವಾದ ಸರಕು ಸಾಮಗ್ರಿಗಳನ್ನು ಸಾಗಿಸಲು ನೆರವಾಗುವ ವ ಪ್ರಮುಖ ರಾಜ್ಯ ಹೆದ್ದಾರಿಯನ್ನು ಕರ್ನಾಟಕ ಪೊಲೀಸರು ನಿರ್ಬಂಧಿಸಿದ್ದಾರೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಧಾನಿ ನರೇಂದ್ರ ಮೋದಿಗೆ ದೂರು ಸಲ್ಲಿಸಿದ್ದಾರೆ.ಅಲ್ಲದೆ ಕರ್ನಾಟಕದ ಈ ಕ್ರಮದ ಕುರಿತು ತಕ್ಷಣ ಮಧ್ಯ ಪ್ರವೇಶಿಸುವಂತೆ ಆಗ್ರಹಿಸಿದ್ದಾರೆ.