ಕೊರೋನಾ ವಾರಿಯರ್

ಕರ್ನಾಟಕ-ಕೇರಳ ಗಡಿಯಲ್ಲಿನ ಬುಡಕಟ್ಟು ಜನಾಂಗದವರಿಗೆ ಭರವಸೆಯ ಬೆಳಕು ಈ ಕೊರೋನಾ ವಾರಿಯರ್!
ವಿಶೇಷ

ಕರ್ನಾಟಕ-ಕೇರಳ ಗಡಿಯಲ್ಲಿನ ಬುಡಕಟ್ಟು ಜನಾಂಗದವರಿಗೆ ಭರವಸೆಯ ಬೆಳಕು ಈ ಕೊರೋನಾ ವಾರಿಯರ್!

ರಾಜ್ಯದ ಆರೋಗ್ಯ ವ್ಯವಸ್ಥೆ ಹಾಗೂ ಬುಡಕಟ್ಟು ಜನರ ನಡುವೆ ಸಂಪರ್ಕದ ಸೇತುವೆಯಾಗಿರುವ ಈ ಕೊರೋನಾ ವಾರಿಯರ್'ಗೆ ಕರ್ನಾಟಕ-ಕೇರಳ ಗಡಿ ಭಾಗದಲ್ಲಿ ಭಾರೀ ಬೇಡಿಕೆಯಿದೆ. ಈ ಭಾಗದಲ್ಲಿ ಯಾರಿಗೆ ಯಾವುದೇ ರೀತಿಯ ಆರೋಗ್ಯ ಸಮಸ್ಯೆಯಾದರೂ ಮೊದಲು ಇಲ್ಲಿನ ಜನರಿಗೆ ನೆನಪಾಕುವುದೇ ಈ ವ್ಯಕ್ತಿ.

ಧಾರವಾಡ: ಕೊರೊನಾಗೆ ಎಎಸ್ಐ ಬಲಿ
ರಾಜ್ಯ

ಧಾರವಾಡ: ಕೊರೊನಾಗೆ ಎಎಸ್ಐ ಬಲಿ

ಧಾರವಾಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಕೊರೊನಾ ವಾರಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸರೊಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.

'ಕೊರೋನಾ ವಾರಿಯರ್' ಚಿತ್ರದ ಮೂಲಕ ಕೋವಿಡ್-19 ವಿರುದ್ಧ ಹೋರಾಡುತ್ತಿರುವವರಿಗೆ ಕೃತಜ್ಞತೆ!
ಸಿನಿಮಾ ಸುದ್ದಿ

'ಕೊರೋನಾ ವಾರಿಯರ್' ಚಿತ್ರದ ಮೂಲಕ ಕೋವಿಡ್-19 ವಿರುದ್ಧ ಹೋರಾಡುತ್ತಿರುವವರಿಗೆ ಕೃತಜ್ಞತೆ!

ಮಾರಕ ಕೋವಿಡ್-19 ಸಾಂಕ್ರಾಮಿಕ ಕಾಯಿಲೆ ವಿರುದ್ಧ ಹೋರಾಡುತ್ತಿರುವವರಿಗೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಮೈಸೂರಿನ ನಿವಾಸಿ ಸುತಾನ್ ದಿಲೀಪ್ ಕೊರೋನಾ ವಾರಿಯರ್ ಶೀರ್ಷಿಕೆಯಲ್ಲಿ ಚಿತ್ರವೊಂದನ್ನು ನಿರ್ಮಿಸಿದ್ದು, ಯು ಟ್ಯೂಬ್  ಚಾನೆಲ್ ನಲ್ಲಿ ವೀಕ್ಷಿಸಬಹುದಾಗಿದೆ.