ಕೊರೋನಾ ವಿರುದ್ಧ ಸಮರ

ಕೋವಿಡ್-19 ಹೋರಾಟಕ್ಕೆ ನೆರವಾಗಲು ಟ್ರೋಫಿ ಮಾರಿದ ಗಾಲ್ಫರ್ ಅರ್ಜುನ್
ಭಾರತದ ಯುವ ಗಾಲ್ಫರ್ ಅರ್ಜುನ್ ಭಾಟಿ, ಪ್ರಸ್ತುತ ದೇಶವನ್ನು ತಲ್ಲಣಗೊಳಿಸಿರುವ ಕೊರೊನಾ ವೈರಸ್ ಸೋಂಕಿನ ವಿರುದ್ಧದ ಹೋರಾಟಕ್ಕೆ ಸ್ಥಾಪಿಸಲಾಗಿರುವ ಪಿಎಂ-ಕೇರ್ಸ್ ನಿಧಿಗೆ 4.30 ಲಕ್ಷ ರೂ. ದೇಣಿಗೆ ನೀಡಿದ್ದಾರೆ

ಕೊರೋನಾ ವಿರುದ್ಧ ಸಮರಕ್ಕಾಗಿ ಹಣ ಉಳಿತಾಯ-ಸರ್ಕಾರಕ್ಕೆ 5 ಅಂಶಗಳ ಸಲಹೆ ನೀಡಿದ ಸೋನಿಯಾ ಗಾಂಧಿ
ಕೊರೋನಾವೈರಸ್ ವಿರುದ್ಧದ ಹೋರಾಟಕ್ಕಾಗಿ ಹಣವನ್ನು ಕಾಪಿಡಲು ಐದು ಕ್ರಮಗಳನ್ನು ಸೂಚಿಸಿರುವ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ, ಇದರಲ್ಲಿ ಸರ್ಕಾರ ಹಾಗೂ ಸಾರ್ವಜನಿಕ ವಲಯದ ಘಟಕಗಳು ಎರಡು ವರ್ಷಗಳ ಕಾಲ ಮಾಧ್ಯಮ ಜಾಹೀರಾತುಗಳನ್ನು ಸಂಪೂರ್ಣವಾಗಿ ನಿಷೇಧಿಸಿ ನಗರಗಳನ್ನು ಸುಂದರಗೊಳಿಸುವ ಯೋಜನೆಯಾಗಿರುವ

ಕೊರೊನಾ ವಿರುದ್ಧ ಸಮರ: 3 ತಿಂಗಳ ವೇತನ ದೇಣಿಗೆ ಕೊಟ್ಟ ಶಾಸಕ ಯತ್ನಾಳ್, ತಿಂಗಳ ವೇತನ ನೀಡಿದ ಸಂಸದ ಜೋಶಿ
ಮಾಜಿ ಕೇಂದ್ರ ಸಚಿವ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೊರೋನಾ ವಿರುದ್ಧ ಹೋರಾಟಕ್ಕೆ ಸಹಾಯಹಸ್ತ ಚಾಚಿದ್ದು ತಮ್ಮ ಮೂರು ತಿಂಗಳ ವೇಟನವನ್ನು ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೀಡಿದ್ದಾರೆ.

