ರಾಜ್ಯಕೊರೋನಾ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಲು ಸರ್ಕಾರ ಚಿಂತನೆ
ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವ ಚಿಂತನೆ ಇದ್ದು, ಈ ಸಂಬಂಧ ಕ್ರಿಯಾಪಡೆ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರು ತಿಳಿಸಿದ್ದಾರೆ.