ರಾಜ್ಯದಲ್ಲಿ ಈವರೆಗೆ ಯಾವುದೇ ಕೋವಿಡ್-19 ಪ್ರಕರಣ ದೃಢಪಟ್ಟಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು ಅವರು ಶುಕ್ರವಾರ ತಿಳಿಸಿದ್ದಾರೆ.