ದೇಶಕೊರೋನಾ ವೈರಸ್ ಹೊಸ ರೂಪಾಂತರಿ ತಳಿ ಕಿರಿಯ ವಯಸ್ಸಿನವರಲ್ಲಿ ಅತ್ಯಂತ ವೇಗವಾಗಿ ಹರಡುತ್ತಿದೆ: ಆಂಧ್ರ ಪ್ರದೇಶ ಸರ್ಕಾರ
ಆಂಧ್ರ ಪ್ರದೇಶದಲ್ಲಿ ಪತ್ತೆಯಾಗಿರುವ ಕೊರೋನಾ ವೈರಸ್ ನ ಹೊಸ ತಳಿ ಅತ್ಯಂತ ವೇಗವಾಗಿ ಹರಡುತ್ತಿದ್ದು, ಪ್ರಮುಖವಾಗಿ ಕಿರಿಯ ವಯಸ್ಸಿನವರಲ್ಲಿ ಸೋಂಕು ಉಲ್ಬಣವಾಗುತ್ತಿದೆ ಎಂದು ಆಂಧ್ರ ಪ್ರದೇಶ ಸರ್ಕಾರ ಹೇಳಿದೆ.