ರಾಜ್ಯಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಹೆಚ್ಚುವರಿ ಆರೋಗ್ಯ ವಿಮೆ ನೀಡಲು ಸರ್ಕಾರ ಚಿಂತನೆ
ಕೊರೋನಾ ವೈರಸ್ ಪೀಡಿತ ರೋಗಿಗಳಿಗೆ ಚಿಕಿತ್ಸೆ ನೀಡುವ ವೈದ್ಯರಿಗೆ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಗೆ ಹಾಗೂ ಪ್ರಯೋಗಾಲದಲ್ಲಿ ಕೆಲಸ ಮಾಡುವವರಿಗೆ ಹೆಚ್ಚುವರಿ ಆರೋಗ್ಯ ವಿಮೆ ನೀಡುವ ಕುರಿತು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ಹೇಳಿದ್ದಾರೆ.