ಕೊರೋನಾ ವೈರಸ್ ಲಸಿಕೆ

ಕೊರೋನಾ ಸೋಂಕಿಗೆ ಶೀಘ್ರದಲ್ಲೇ ಲಸಿಕೆ ಸಿಗುವ ವಿಶ್ವಾಸ: ಸಚಿವ ಸುಧಾಕರ್
ಮಹಾಮಾರಿ ಕೊರೋನಾ ವೈರಸ್ ಗೆ ಶೀಘ್ರದಲ್ಲಿ ಲಸಿಕೆ ಕಂಡುಹಿಡಿಯುವ ವಿಶ್ವಾಸವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಶನಿವಾರ ಹೇಳಿದ್ದಾರೆ.

ಅಮೆರಿಕ: ಮಾನವರ ಮೇಲೆ ಕೊರೋನಾ ವೈರಸ್ ಲಸಿಕೆ ಪ್ರಯೋಗ ಆರಂಭ!
ವಿಶ್ವಾದ್ಯಂತ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಮದ್ದು ಕಂಡು ಹಿಡಿಯುವ ಪ್ರಯತ್ನ ಸಮರೋಪಾದಿಯಲ್ಲಿ ಸಾಗಿದ್ದು, ಈ ಪೈಕಿ ಅಮೆರಿಕದ ಸಂಶೋಧಕರು ತಾವು ಕಂಡು ಹಿಡಿದಿರುವ ಲಸಿಕೆಯನ್ನು ಮಾನವರ ಮೇಲೆ ಆರಂಭಿಕ ಪ್ರಯೋಗ ಮಾಡುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.

