ಕೊರೋನಾ ವೈರಾಣು

ಜಾಗತಿಕವಾಗಿ ಕೊರೋನಾ ಪ್ರಕರಣಗಳ ಸಂಖ್ಯೆ ಕುಸಿತ: ವಿಶ್ವ ಆರೋಗ್ಯ ಸಂಸ್ಥೆ
ಜಾಗತಿಕವಾಗಿ ವರದಿಯಾಗುತ್ತಿರುವ ಕೊರೋನಾ ಪ್ರಕರಣಗಳು 4.5 ಮಿಲಿಯನ್ ಸೋಂಕುಗಳಿಗೆ ಸ್ಥಿರವಾಗಿದ್ದು, ಕಳೆದ ಎರಡು ತಿಂಗಳು ಏರುಗತಿಯಲ್ಲಿದ್ದ ಸೋಂಕು ಪ್ರಸರಣ ಕಡಿಮೆಯಾದಂತೆ ಕಾಣುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಡೆಲ್ಟಾ ರೂಪಾಂತರಿ ವಿರುದ್ಧ ಕೋವಿಶೀಲ್ಡ್ ಲಸಿಕೆ ಶೇ 94ರಷ್ಟು ಪರಿಣಾಮಕಾರಿ: ಆಧ್ಯಯನ ವರದಿ
ಆಸ್ಟ್ರಾ ಜೆನಿಕಾ ಕಂಪೆನಿಯ ಕೋವಿಶೀಲ್ಡ್ ಕೋವಿಡ್ ಲಸಿಕೆಯ ಎರಡು ಡೋಸ್ 65 ವರ್ಷ ಮೇಲ್ಪಟ್ಟ ಜನರಲ್ಲಿ ಸಾವಿನಿಂದ ಶೇ 95ರಷ್ಟು ರಕ್ಷಣೆ ಒದಗಿಸುತ್ತದೆ ಎಂದು ಇಂಗ್ಲೆಂಡ್ ನ ಸಾರ್ವಜನಿಕ ಆರೋಗ್ಯ ಇಲಾಖೆಯ ಲಸಿಕೆ ಪರಿಣಾಮತ್ವದ ವರದಿ ತಿಳಿಸಿದೆ.

ಲಸಿಕೆಗೂ ಜಗ್ಗಲ್ಲ ಈ ಡೆಲ್ಟಾ ಕೊರೋನಾ ರೂಪಾಂತರಿ!: ಈ ಬಗ್ಗೆ ನಡೆದಿರುವ ಅಧ್ಯಯನದ ವಿವರ ಹೀಗಿದೆ...
ಕೊರೋನಾ ವೈರಸ್ ನ ಡೆಲ್ಟಾ ರೂಪಾಂತರಿಯ ಬಗ್ಗೆ ಆತಂಕಕಾರಿ ಅಧ್ಯಯನ ವರದಿಯೊಂದು ಪ್ರಕಟಗೊಂಡಿದೆ.

ಕರ್ನಾಟಕದಲ್ಲಿ ಕೊರೋನಾ ವೈರಸ್ ನ ಆರು ಪ್ರಭೇದಗಳು ಪತ್ತೆ
ಕರ್ನಾಟಕದಲ್ಲಿ ಕೋವಿಡ್ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳು ವಿವಿಧ ಪ್ರಕಾರಗಳ ಕೊರೋನಾ ವೈರಾಣು ಇರುವುದನ್ನು ಅಲ್ಲಗಳೆಯುತ್ತಿದ್ದರೂ ಬೆಂಗಳೂರಿನಲ್ಲಿ ನಡೆದ ಅಧ್ಯಯನವೊಂದು ಇದಕ್ಕೆ ತದ್ವಿರುದ್ಧವಾದ ವರದಿಯನ್ನು ನೀಡಿದೆ.

ಕೊರೋನಾ: ಸಹ ಪ್ರಯಾಣಿಕನಿಗೆ ಸೋಂಕು, ಸ್ವಯಂ ನಿರ್ಬಂಧದಲ್ಲಿ ದುಬೈ-ಮಂಗಳೂರು ವಿಮಾನದ 90 ಪ್ರಯಾಣಿಕರು!
ದೇಶಾದ್ಯಂತ ಕೊರೋನಾ ವೈರಾಣು ಹರಡುವಿಕೆ ಹೆಚ್ಚಾಗುತ್ತಿದ್ದು, ದುಬೈ-ಮಂಗಳೂರು ವಿಮಾನದಲ್ಲಿ ಪ್ರಯಾಣಿಸಿದ್ದ ಓರ್ವ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ.

