ಕೊರೋನಾ ಸಂತ್ರಸ್ತರು

ಕೋವಿಡ್ ನಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡವರ ನೆರವಿಗೆ ನಿಲ್ಲಿ: ಬಿಜೆಪಿ ಶಾಸಕರು, ಸಚಿವರ ತಂಡ ರಚನೆ
ಕೊರೋನಾ ಸಾಂಕ್ರಾಮಿಕ ರೋಗದಿಂದ ಕುಟುಂಬ ಸದಸ್ಯರನ್ನು ಕಳೆದುಕೊಂಡವರ ನೆರವು ನೀಡಲು ಹಾಗೂ ಸಾಂತ್ವನ ಹೇಳಲು ನಿರ್ಧರಿಸುವ ರಾಜ್ಯ ಬಿಜೆಪಿ, ಇದಕ್ಕಾಗಿ ಶಾಸಕರು ಹಾಗೂ ಸಚಿವರನ್ನೊಳಗೊಂಡ ತಂಡವೊಂದನ್ನು ರಚನೆ ಮಾಡಿದೆ.

ಬೆಳಗಾವಿ: ಕೋವಿಡ್‌ನಿಂದ ಮೃತರ ಅಂತ್ಯಸಂಸ್ಕಾರ ಮಾಡುತ್ತಾ ಇತರರಿಗೆ ಮಾದರಿಯಾಗುತ್ತಿರುವ 'ಶ್ರೀರಾಮ ಸೇನಾ ಹಿಂದೂಸ್ತಾನ್' ಸದಸ್ಯರು
ಮಾಹಾಮಾರಿ ಕೊರೊನಾದಿಂದ ಪ್ರತಿನಿತ್ಯ ಮೃತ ಪಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಶವ ಸಂಸ್ಕಾರ ಮಾಡಲು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಬೆಳಗಾವಿಯ ಶ್ರೀರಾಮ ಸೇನಾ ಹಿಂದೂಸ್ತಾನ್ ಸದಸ್ಯರು ಮೃತರ ಅಂತ್ಯ ಸಂಸ್ಕಾರ ಮಾಡುವ ಮೂಲಕ ಮಾನವೀಯತೆ ಮೆರೆಯುತ್ತಿದ್ದಾರೆ.

