ದೇಶಬೇಷರತ್ತಾಗಿ ನನ್ನ ಹಣ ತೆಗೆದುಕೊಂಡು ಪ್ರಕರಣವನ್ನು ಕೊನೆಗೊಳಿಸಿ: ಕೇಂದ್ರ ಸರ್ಕಾರಕ್ಕೆ ವಿಜಯ್ ಮಲ್ಯ ಮನವಿ
ಬ್ಯಾಂಕಿನಿಂದ ಸಾವಿರಾರು ಕೋಟಿ ಸಾಲ ಪಡೆದು ಮರುಪಾವತಿಸದೆ ದೇಶ ಬಿಟ್ಟು ಪರಾರಿಯಾಗಿರುವ ಮದ್ಯದ ದೊರೆ ವಿಜಯ್ ಮಲ್ಯ ಲಂಡನ್ ಕೋರ್ಟ್ ನಲ್ಲಿ ತನ್ನನ್ನು ಭಾರತಕ್ಕೆ ಹಸ್ತಾಂತರಿಸುವುದರ ವಿರುದ್ಧ ಹೋರಾಡುತ್ತಿದ್ದಾರೆ.