ಕೊರೋನಾ ಸೋಂಕು

ರಾಜ್ಯದಲ್ಲಿ ಮತ್ತೆ ಕೋವಿಡ್ ಸೋಂಕು ಹೆಚ್ಚಳ: ಹುಬ್ಬಳ್ಳಿ ಎಸ್ ಡಿಎಂ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್!
ಧಾರವಾಡ ಬಳಿಯಿರುವ ಎಸ್‌ಡಿಎಂ ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಬುಧವಾರ ಕೋವಿಡ್ ಪಾಸಿಟಿವ್ ಸೋಂಕು ದೃಢಪಟ್ಟಿದೆ.

ಹಾಸನ: ಅರಕಲಗೂಡಿನಲ್ಲಿ 17 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್
ಅರಕಲಗೂಡು ತಾಲೂಕಿನ ಹೊನ್ನಾವಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕನಿಷ್ಠ 17 ವಿದ್ಯಾರ್ಥಿಗಳಿಗೆ ಗುರುವಾರ ಕೊರೋನಾ ಸೋಂಕು ಪತ್ತೆಯಾಗಿದೆ.

ರಾಜ್ಯದ 49 ಕಾರಾಗೃಹಗಳ ಪೈಕಿ 39 ರಲ್ಲಿ ಕೊರೋನಾ ಸೋಂಕು ಇಲ್ಲ!
ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಕೋವಿಡ್ ಸೋಂಕು ಕಡಿಮೆಯಾಗುತ್ತಿದ್ದು, ಕರ್ನಾಟಕದ 49 ಕಾರಾಗೃಹಗಳ ಪೈಕಿ 39 ರಲ್ಲಿ ಸೋಂಕು ಶೂನ್ಯವಾಗಿದೆ.

ಬೆಡ್ ಕೊರತೆ ಸಮಸ್ಯೆ ನೀಗಿಸಲು ಬೆಂಗಳೂರಿನ ರೋಗಿಗಳನ್ನು ಹತ್ತಿರದ ಜಿಲ್ಲೆಗಳಿಗೆ ವರ್ಗಾಯಿಸಿ: ತಜ್ಞರ ಅಭಿಮತ
ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3 ಲಕ್ಷದ ಗಡಿ ದಾಟಿದೆ. ಕೊರೋನಾ ಸೋಂಕಿನ ಎರಡನೇ ಅಲೆಯಿಂದ ನಗರದ ಜನತೆ ತತ್ತರಿಸಿ ಹೋಗಿದ್ದು ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್, ವೆಂಟಿಲೇಟರ್, ಐಸಿಯು ಕೊರತೆಯುಂಟಾಗಿದೆ.

ಮೃತಪಟ್ಟ 8 ಗಂಟೆಯ ಬಳಿಕ ಕೋವಿಡ್ ಸೋಂಕಿತೆಗೆ ಬೆಡ್ ಹಂಚಿಕೆ ಮಾಡಿದ ಬಿಬಿಎಂಪಿ!
ಕೋವಿಡ್ ಸೋಂಕಿತೆಯೊಬ್ಬರು ಮೃತಪಟ್ಟು 8 ಗಂಟೆಗಳ ಬಳಿಕ ಬಿಬಿಎಂಪಿ ಸಿಬ್ಬಂದಿಗೆ ಅವರಿಗೆ ಬೆಡ್ ಹಂಚಿಕೆ ಮಾಡಿರುವ ಆಘಾತಕಾರಿ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ.

ಒಂದು ವರ್ಷದಲ್ಲಿ ಕರ್ನಾಟಕದ 10 ಸಾವಿರ ಪೊಲೀಸರಿಗೆ ಕೊರೋನಾ ಸೋಂಕು!
ಕಳೆದ ವರ್ಷದ ಏಪ್ರಿಲ್ ತಿಂಗಳಿಂದ ಪ್ರತಿದಿನ ಸರಾಸರಿ 27 ಪೋಲೀಸ್ ಸಿಬ್ಬಂದಿ ಮತ್ತು ಹೋಮ್ ಗಾರ್ಡ್ ಸಿಬ್ಬಂದಿ ಕೊರೋನಾ ಸೋಂಕಿಗೆ ಒಳಗಾಗುತ್ತಿದ್ದಾರೆ.

ಎರಡನೇ ಬಾರಿ ಕೊರೋನಾ ಗೆದ್ದ ಮುಖ್ಯಮಂತ್ರಿ ಯಡಿಯೂರಪ್ಪ: ಆಸ್ಪತ್ರೆಯಿಂದ ಬಿಡುಗಡೆ, ಇಂದು ಸಚಿವ ಸಂಪುಟ ಸಭೆ
ಕೋವಿಡ್-19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗುರುವಾರ ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಅಧ್ಯಕ್ಷೀಯ ಚುನಾವಣೆ ಎಫೆಕ್ಟ್: ಅಮೆರಿಕದಲ್ಲಿ ಒಂದೇ ದಿನ 99 ಸಾವಿರಕ್ಕೂ ಅಧಿಕ ಕೊರೋನಾ ಸೋಂಕು ಪತ್ತೆ!
ಅಮೆರಿಕದಲ್ಲಿ ಅಧ್ಯಕ್ಷೀಯ ಚುನವಾಣಾ ರಣಕಣ ತಾರಕಕ್ಕೇರಿರುವಂತೆಯೇ ಇತ್ತ ಕೊರೋನಾ ವೈರಸ್ ಕೂಡ ತನ್ನ ಅಟ್ಟಹಾಸ ಮುಂದುವರೆಸಿದ್ದು, ಒಂದೇ ದಿನ 99 ಸಾವಿರಕ್ಕೂ ಅಧಿಕ ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕೊರೋನಾ ಸೋಂಕು: ಆಸ್ಪತ್ರೆಗೆ ದಾಖಲು
ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ರಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

