ದೇಶಓಮಿಕ್ರಾನ್ ಭೀತಿ: 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆಗೆ ಭಾರತೀಯ ವಿಜ್ಞಾನಿಗಳ ಶಿಫಾರಸು
ಕೊರೋನಾದ ಹೊಸ ರೂಪಾಂತರಿ ತಳಿ ಓಮಿಕ್ರಾನ್ ಪತ್ತೆಯಾಗಿದ್ದು, ಈ ಹೊಸ ಸೋಂಕು ಹರಡುತ್ತಿರುವ ಭೀತಿ ಎದುರಾಗಿತ್ತುದ್ದಂತೆಯೇ 40 ಹಾಗೂ ಮೇಲ್ಪಟ್ಟ ವಯಸ್ಸಿನವರಿಗೆ ಬೂಸ್ಟರ್ ಡೋಸ್ ಲಸಿಕೆ ನೀಡಲು ಭಾರತೀಯ ವಿಜ್ಞಾನಿಗಳು ಶಿಫಾರಸು ಮಾಡಿದ್ದಾರೆ.