ಕೊರೋನಾವಾರಿಯರ್ಸ್

ಕೊರೋನಾ ವೈರಸ್ ಕುರಿತು ಜನರಲ್ಲಿ ಆತ್ಮಸ್ಥೈರ್ಯ ತುಂಬಿ: ಬಿಬಿಎಂಪಿ ಸದಸ್ಯರಿಗೆ ಸಚಿವ ಸುರೇಶ್ ಕುಮಾರ್ ಪತ್ರ
ಕೊರೋನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ನಿಂತು ಕಾರ್ಯ ಮಾಡುತ್ತಿರುವ ಕೊರೋನಾ ವಾರಿಯರ್ಸ್ ಬಹಳ ಸುಸ್ತಾಗುತ್ತಿದ್ದು, ಇಂತಹ ವೇಳೆಯಲ್ಲಿ ನಾವೆಲ್ಲಾ ಅವರಿಗೆ "ನಿಮ್ಮೊಡನಿದ್ದೇವೆ" ಎಂಬ ಸ್ಥೈರ್ಯ ತುಂಬಬೇಕಿದೆ ಎಂದು ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ಕೊರೋನಾ ವೈರಸ್ ಗೋಚರ ಮತ್ತು ಅಗೋಚರಗಳ ನಡುವಣ ಸಮರ: ಪ್ರಧಾನಿ ಮೋದಿ
ಇಡೀ ವಿಶ್ವಕ್ಕೆ ಕಂಟಕವಾಗಿ ಪರಿಣಮಿಸಿರುವ ಕೊರೋನಾ ವೈರಸ್ ಅಗೋಚರವೇ ಆಗಿರಬಹುದು. ಆದರೆ, ಇದರ ವಿರುದ್ಧ ಹೋರಾಟ ಮಾಡುವ ವೈದ್ಯಕೀಯ ಸಿಬ್ಬಂದಿಗೆ ನಮಗೆ ಗೋಚರಿಸುತ್ತಾರೆ. ಆದ್ದರಿಂದ ಕೊರೋನಾ ವೈರಸ್ ಗೋಚರ ಮತ್ತು ಅಗೋಚರ ನಡುವಿನ ಯುದ್ಧ ಇದ್ದ ಹಾಗೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದಾರೆ.

ಕಲಬುರಗಿ: ರೋಗಿಯ ಮನೆ ಬಾಗಿಲಿಗೆ ಮಾತ್ರೆ ತಲುಪಿಸಿ ಮಾನವೀಯತೆ ಮೆರೆದೆ ಕೊರೋನಾ ವಾರಿಯರ್ಸ್
ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೋವಿಡ್ -19 ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊರೊನಾ ವಾರಿಯರ್ಸ್ (ಸೈನಿಕರು) ಮಾನವೀಯತೆ ಮೆರೆದಿದ್ದಾರೆ.

