ದೇಶಶಿವಸೇನೆ ಟೀಕೆ ಬಳಿಕ ಬಾಂದ್ರಾ ಟರ್ಮಿನಸ್ನಲ್ಲಿ ಸೋನು ಸೂದ್-ವಲಸಿಗರ ಭೇಟಿಗೆ ಪೋಲೀಸರ ಅಡ್ಡಿ
ಮುಂಬಯಿಯಲ್ಲಿ ಸಿಲುಕಿರುವ ವಲಸೆ ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಟ್ಟು ಅವರನ್ನು ಅವರ ಊರುಗಳಿಗೆ ಕಳಿಸಿ ಮಾನವೀಯತೆ ಮೆರೆದಿದ್ದ ಬಾಲಿವುಡ್ ನಟ ಸೋನು ಸೂದ್ ಅವರನ್ನು ಕಾರ್ಮಿಕರನ್ನು ಭೇಟಿಯಾಗದಂತೆ ಬಾಂದ್ರಾ ಟರ್ಮಿನಸ್ ಹೊರಗೆ ಪೋಲೀಸರು ತಡೆದಿದ್ದಾರೆ.