ವಾಣಿಜ್ಯಕೊರೋನಾ ಎಫೆಕ್ಟ್: ಆನ್ಲೈನ್ ಟಿಕೆಟ್ ಬುಕಿಂಗ್ ಪ್ಲಾಟ್ಫಾರ್ಮ್ ಬುಕ್ಮೈಶೋನಿಂದ 270 ಉದ್ಯೋಗಿಗಳ ವಜಾ
ಕೊರೋನಾ ಲಾಕ್ ಡೌನ್ ನಿಂದಾಗಿ ಸಿನಿಮಾ ಮಂದಿರಗಳು, ಮಲ್ಟಿಫ್ಲೆಕ್ಸ್ ಗಳು ಮುಚ್ಚಿರುವ ಕಾರಣತೀವ್ರ ಹಿನ್ನೆಡೆ ಅನುಭವಿಸುತ್ತಿರುವ ಆನ್ಲೈನ್ ಟಿಕೆಟ್ ಬುಕಿಂಗ್ ಪ್ಲಾಟ್ಫಾರ್ಮ್ ಬುಕ್ಮೈಶೋ 270 ಉದ್ಯೋಗಿಗಳನ್ನು ವಜಾಗೊಳಿಸಿದೆ.